ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಷಾ, ಟಿಎಂಸಿಯ ಭ್ರಷ್ಟಾಚಾರ ಮತ್ತು ಗೂಂಡಾಗಿರಿಯ ಸೂರ್ಯ ಈಗ ಮುಳುಗಿದ್ದಾನೆ ಎಂದು ಗುಡುಗಿದ್ದಾರೆ. ಅಲ್ಲದೆ,ಬಂಗಾಳದಲ್ಲಿ ಇತ್ತೀಚಿನ ಚುನಾವಣಾ ಇತಿಹಾಸದಲ್ಲೇ ಅತಿ ಹೆಚ್ಚು ಎನ್ನಲಾದ ಶೇ. 91.46 ರಷ್ಟು ಮತದಾನ ದಾಖಲಾಗಿರುವುದು ಬಿಜೆಪಿ ಪಾಳೆಯದಲ್ಲಿ ಸಂಭ್ರಮ ಮೂಡಿಸಿದೆ.