ನವದೆಹಲಿ: ಕಾವೇರಿ ನದಿ ನೀರು(Cauvery Water) ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಕನ್ನಡಿಗರಿಗೆ ಶಾಕ್ ನೀಡಿದ್ದು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 12,000 ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಆದೇಶವನ್ನು ಎತ್ತಿ ಹಿಡಿದಿದೆ.