ಘಟನೆಯ ಪರಿಣಾಮ ಹೆದ್ದಾರಿಯಲ್ಲಿ ಅಸ್ತವ್ಯಸ್ಥ ಉಂಟಾಗಿ ಸಂಚಾರಕ್ಕೆ ತೊಂದರೆಯಾಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆ್ಯಂಬುಲೆನ್ಸ್ಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕ್ರೇನ್ ಬಳಿಸಿ ಹಾನಿಗೊಳಗಾದ ವಾಹನಗಳು ರಸ್ತೆಯಿಂದ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ (ಏಜೆನ್ಸೀಸ್).