ಅರ್ಥಶಾಸ್ತ್ರದ ಹೊರತಾಗಿ, ಭದ್ರತೆ, ಭಯೋತ್ಪಾದನೆ ನಿಗ್ರಹ, ಇಂಧನ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡುವುದಾಗಿ ಗೋರ್ ಹೇಳಿದ್ದು. ಈ ಹಿಂದೆ ಶ್ವೇತಭವನದ ಸಿಬ್ಬಂದಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಗೋರ್, ಎರಿಕ್ ಗಾರ್ಸೆಟ್ಟಿಯವರ ಸ್ಥಾನವನ್ನು ಅಲಂಕರಿಸಿದ್ದಾರೆ. ಅಲ್ಲದೆ, ನಿಜವಾದ ಸ್ನೇಹಿತರು ಭಿನ್ನಾಭಿಪ್ರಾಯ ಇರಬಹುದು. ಆದರೆ ಯಾವಾಗಲೂ ತಮ್ಮ ಭಿನ್ನಾಭಿಪ್ರಾಯಗಳನ್ನು ಪರಿಹರಿಸಬಹುದು ಎಂದು ಗೋರ್ ಹೇಳಿದ್ದಾರೆ,(ಏಜೆನ್ಸೀಸ್).