ರಾಷ್ಟ್ರ ರಾಜಧಾನಿಯಲ್ಲಿ ಕಂಪಿಸಿದ ಭೂಮಿ! ದೆಹಲಿ-ಎನ್ಸಿಆರ್ನಲ್ಲಿ 4.9 ತೀವ್ರತೆ ದಾಖಲು | Earthquake
Published on:
Copied
Follow Us
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂಮಿ ಕಂಪಿಸಿದ್ದು, 4.9 ತೀವ್ರತೆ ದಾಖಲಾಗಿದೆ. ದೆಹಲಿ ಮತ್ತು ಎನ್ಸಿಆರ್ನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ.