243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಜಾರ್ಖಂಡ್, ಮಿಜೋರಾಂ, ಪಂಜಾಬ್, ತೆಲಂಗಾಣ ಮತ್ತು ರಾಜಸ್ಥಾನದ ಎಂಟು ಕ್ಷೇತ್ರಗಳಿಗೆ ಉಪಚುನಾವಣೆಗೆ ನವೆಂಬರ್ 11 ರಂದು ಮತದಾನ ನಡೆಯಲಿದ್ದು, ಇದೇ ತಿಂಗಳ 14ರಂದು ಫಲಿತಾಂಶ ಹೊರಬೀಳಲಿದೆ(ಏಜೆನ್ಸೀಸ್).