ಪ್ರಧಾನಿ ನರೇಂದ್ರ ಮೋದಿ ಅವರು ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಹತ್ತಿರದ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪಿಎಂಓ ಕಚೇರಿ, ಮೃತರ ಕುಟುಂಬಸ್ಥರಿಗೆ PMNRFನಿಂದ 2 ಲಕ್ಷ ರೂ. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿ ಪ್ರಧಾನ ಮಂತ್ರಿ ಘೋಷಿಸಿದ್ದಾರೆ (ಏಜೆನ್ಸೀಸ್).