ಪತಿ-ಪತ್ನಿಯರ ನಡುವಿನ ಈ ಗಲಾಟೆಯಿಂದಾಗಿ ಆ ರಸ್ತೆಯಲ್ಲಿ ಕೆಲಕಾಲ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಕೂಡ ಅಸ್ತವ್ಯಸ್ತಗೊಂಡಿತು. ಅಲ್ಲದೆ, ಅಲ್ಲಿದ್ದ ಸಾರ್ವಜನಿಕರು ಈ ಸಂಪೂರ್ಣ ಹೈಡ್ರಾಮಾವನ್ನು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಹಾಗೂ ವೈರಲ್ ಸುದ್ದಿಗೆ ಗ್ರಾಸವಾಗಿದೆ, (ಏಜೆನ್ಸೀಸ್).