ಆದರೆ ಒಂದು ವರ್ಷದ ಬಳಿಕ ಅವರ ಹೇಳಿಕೆಗೆ ವಿರುದ್ಧವಾಗಿ, ಆಪರೇಷನ್ ಸಿಂಧೂರ್ ಸಮಯದಲ್ಲಿ ಸುಬೇದಾರ್ ಮೇಜರ್ ಪವನ್ ಕುಮಾರ್, ರೈಫಲ್ಮನ್ ಸುನಿಲ್ ಕುಮಾರ್, ವೀರ ಚಕ್ರ, ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್, ವಾಯುಯಾನ ತಂತ್ರಜ್ಞ ಮೂಡ್ ಮುರಳಿನಾಯಕ್, ಹವಿಲ್ದಾರ್ ಸುನಿಲ್ ಕುಮಾರ್ ಸಿಂಗ್, ಸಾರ್ಜೆಂಟ್ ಸುರೇಂದ್ರ ಕುಮಾರ್ ಹುತಾತ್ಮರಾಗಿದ್ದಾರೆ ಎಂದು ಸೇನೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ.