ಈ ಘಟನೆ ಕುರಿತು ಸರ್ವಾನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅರೋಪಿ ಸೋಹನ್ ಲಾಲ್ನನ್ನು ಹುಡುಕುವ ಪ್ರಯತ್ನ ನಡೆಯುತ್ತಿದೆ ಎಂದು ಠಾಣಾಧಿಕಾರಿ ಮೋಹನ್ ಲಾಲ್ ತಿಳಿಸಿದ್ದಾರೆ. ಸಂತ್ರಸ್ತೆ ಕೇಲಿ ದೇವಿ ಅವರನ್ನು ಗುಜರಾತಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅವರ ಹೇಳಿಕೆಯನ್ನು ಇಲ್ಲಿವರೆಗೆ ದಾಖಲಿಸಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ,(ಏಜನ್ಸೀಸ್).