ಬೈಕ್ ಸಂಪೂರ್ಣವಾಗಿ ಬಸ್ಸಿನ ಕೆಳಗೆ ಬಿದ್ದು ನಜ್ಜುಗುಜ್ಜಾಗಿದೆ. ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ನೀಲೇಶ್ ತವಾಡೆ ಮತ್ತು ಫಲ್ಗುಣಿ ಭೋಯ್ ಎಂದು ಗುರುತಿಸಲಾಗಿದೆ. ಇನ್ನೂ ಕಾರ್ನಲ್ಲಿದ್ದ ನಂದಲಾಲ್ ಮಹಾಜನ್, ಅನಿತಾ ಮಹಾಜನ್, ಸುರೇಶ್ ಮಹಾಜನ್ ಮತ್ತು ನಿರ್ಮಲಾ ಎಂಬ ನಾಲ್ವರು ಸಹ ಅಸುನೀಗಿದ್ದಾರೆ.