

ಪ್ರಮುಖ ಮುಖ್ಯಾಂಶಗಳು
ಬಿಹಾರ
ವಿಚಾರಣೆ ವೇಳೆ, ‘ನಾವು ಖಗಾರಿಯಾದ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದೇವೆ’ ಎಂದು ಇಬ್ಬರೂ ಹೇಳಿಕೊಂಡಿದ್ದಾರೆ. ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ರೂಮ್ ಮಾಡಿಕೊಂಡಿದ್ದ ಅವರನ್ನು ಪತ್ತೆಹಚ್ಚಲಾಗಿದ್ದು, ಪೊಲೀಸರ ಮುಂದೆ ಇಬ್ಬರೂ ಒಟ್ಟಿಗೆ ಬದುಕುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ‘ನಾವು ಪರಸ್ಪರ ಮನಸಾರ ಪ್ರೀತಿಸುತ್ತೇವೆ. ಇದ್ದರೂ ಒಟ್ಟಿಗೆ ಇರುತ್ತೇವೆ, ನಮ್ಮನ್ನು ಬೇರೆ ಮಾಡಬೇಡಿ ಎಂದು ’ ಎಂದು ಅಂಗಲಾಚಿದ್ದಾರೆ ನೀಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಆದರೆ, ದಾಖಲೆಗಳನ್ನು ಪರಿಶೀಲಿಸಿದಾಗ ಒಬ್ಬಳು ಅಪ್ರಾಪ್ತೆ ಎಂಬುದು ಗೊತ್ತಾಗಿದೆ. ಇಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್ ಆದೇಶದಂತೆ ಅಪ್ರಾಪ್ತಳನ್ನು ರಿಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ. ವಯಸ್ಕಳಿಗೆ ತನ್ನ ಇಚ್ಛೆಯಂತೆ ಜೀವಿಸುವ ಸ್ವಾತಂತ್ರ್ಯವಿದೆ ಎಂದು ನ್ಯಾಯಾಲಯ ಸೂಚನೆ ನೀಡಿದೆ,ಏಜೆನ್ಸೀಸ್).