ವಿವಾದ ಉಲ್ಬಣಗೊಂಡು ಪರಿಸ್ಥಿತಿ ಕೈಮೀರಿದಾಗ ಈ ಪ್ರಕರಣವು ಪೊಲೀಸ್ ಠಾಣೆಯ ಮೆಟ್ಟಿಲೇರಿತು. ಗುರು ಹರ್ ಸಹೈ ಉಪ ಪೊಲೀಸ್ ವರಿಷ್ಠಾಧಿಕಾರಿ (DSP) ತೇಜಿಂದರ್‌ಪಾಲ್ ಸಿಂಗ್ ನೇತೃತ್ವದಲ್ಲಿ ಎರಡೂ ಕಡೆಯವರ ಹೇಳಿಕೆಗಳನ್ನು ಪಡೆದು ತನಿಖೆ ಆರಂಭಿಸಲಾಯಿತು. ಅಂತಿಮವಾಗಿ ಪೊಲೀಸರ ಸಮ್ಮುಖದಲ್ಲಿಯೇ ಎರಡೂ ಕುಟುಂಬಗಳು ಪರಸ್ಪರ ಮಾತುಕತೆ ನಡೆಸಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಂಡಿದ್ದು, ಯಾವುದೇ ಮದುವೆ ನೆರವೇರದೆ ಎರಡೂ ಕಡೆಯವರು ಬೇರ್ಪಡುವ ಮೂಲಕ ಈ ವಿಚಿತ್ರ ಪ್ರಸಂಗಕ್ಕೆ ತೆರೆಬಿದ್ದಿದೆ, (ಏಜೆನ್ಸೀಸ್).