ವಕೀಲ ಸುಬ್ಬರಾವ್ ಅವರು ನೀಡಿದ ದೂರಿನನ್ವಯ, ಹೈದಾರಾಬಾದ್ನ ಪಂಜಗುಟ್ಟ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ಗಾಯಕಿ ಮಂಗ್ಲಿ, ಶಿವ, ನಿರ್ದೇಶ ವೇಣು ಉಡುಗುಲ ಹಾಗೂ ಇತರರ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ತನಿಖೆ ಮುಂದುವರೆಸಿದ್ದಾರೆ.