

ಪ್ರಮುಖ ಮುಖ್ಯಾಂಶಗಳು
Bhopal Regional School protest:
ಇತ್ತೀಚೆಗೆ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸ್ಪರ್ಧಾತ್ಮಕ ಪರೀಕ್ಷೆಯಲ್ಲುಂಟಾಗಿದ್ದ ಲೋಪದೋಷಗಳ ವಿರುದ್ಧ ಪ್ರತಿಭಟನೆ ನಡಸಿ, ಇಡೀ ದೇಶದ ಗಮನ ಸೆಳೆದಿತ್ತು. ಸದ್ಯ ಮಧ್ಯಪ್ರದೇಶದ ಭೋಪಾಲ್ನಲ್ಲಿ ಜೆನ್ ಆಲ್ಫಾ' ತಲೆಮಾರಿನ ಶಾಲಾ ಮಕ್ಕಳು ಸರ್ಕಾರದ ನಿರ್ಧಾರದ ವಿರುದ್ಧ ದನಿ ಎತ್ತಿ ನಡೆಸುತ್ತಿರುವ ಹೋರಾಟ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ವೀಲಿನಗೊಳಿಸೋದು ಬೇಡ