ಪ್ರತಿಯೊಬ್ಬರೂ ತಮ್ಮ ಆಧಾರ್ ಕಾರ್ಡ್‌ಗಳನ್ನು ತಮ್ಮೊಂದಿಗೆ ಇಟ್ಟುಕೊಳ್ಳಲು ಕೇಳಿಕೊಳ್ಳಲಾಗಿದೆ ಎಂದ ಅರ್ಚಕ ಉಜ್ವಲ್ ಪಂಡಿತ್ ಹೇಳಿದರು. ಹರ್ ಕಿ ಪೌರಿ ಅಥವಾ ಘಾಟ್ ಪ್ರದೇಶಗಳಲ್ಲಿ ಯಾವುದೇ ಹಿಂದೂಯೇತರರು ವ್ಯಾಪಾರ ನಡೆಸುತ್ತಿರುವುದು ಕಂಡುಬಂದರೆ, ಶ್ರೀ ಗಂಗಾ ಸಭೆಗೆ ಮಾಹಿತಿಯನ್ನು ನೀಡಲಾಗುವುದು ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು. ಘಾಟ್‌ಗಳ ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು,(ಏಜನ್ಸೀಸ್).