ಜೈಪುರ: ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ(ಜು. 01) ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ಗೆ ಡಿಕ್ಕಿ ಹೊಡೆದ ಬಳಿಕ ಪ್ರಯಾಣಿಕರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, 8 ಮಂದಿ ಸಜೀವದಹನವಾಗಿದ್ದು(burnt alive), 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.