_1785645862098.webp?w=480&auto=format%2Ccompress&fit=max)
_1785645862098.webp?w=480&auto=format%2Ccompress&fit=max)
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ತಂದೆಯ ಹಣಕಾಸಿನ ಮೂಲಗಳ ಕುರಿತು ತನಿಖೆ ನಡೆಸುವಂತೆ ಸೂರತ್ ಮೂಲದ ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತರೊಬ್ಬರು ಆಗ್ರಹಿಸಿದ್ದು, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿಯಾಗಿರುವ ತಂದೆಯೊಬ್ಬ ತಮ್ಮ ಮಗನ ವಿದೇಶಿ ಶಿಕ್ಷಣಕ್ಕೆ ಹೇಗೆ ಹಣಕಾಸು ಒದಗಿಸಿದರು ಎಂಬುದನ್ನು ಪ್ರಶ್ನಿಸಿದ್ದಾರೆ.