ಮಧುರೈ ಕೇಂದ್ರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಬಂದಿರುವ ವಿಎಮ್ಎಸ್ ಮುಸ್ತಫಾ, ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಬೆಂಬಲಿಸಿದ್ದು ಮಾತ್ರವಲ್ಲದೆ, ನಾನು ಪೆರಿಯಾರ್ ರಾಮಸ್ವಾಮಿ ಅಯ್ಯರ್ ಹಾಗೂ ಬಿ.ಆರ್. ಅಂಬೇಡ್ಕರ್ ಅವರ ಅನಿಯಾಯಿಯಾಗಿದ್ದು, ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದೆನೆಂದು ಹೇಳಿಕೆ ನೀಡಿದ್ದಾರೆ.