ಇದನ್ನೆಲ್ಲಾ ನೋಡುತ್ತಿದ್ದರೆ, ಅಲ್ಲಿ ನನ್ನ ಗಂಡನಿಗೆ ಯಾವುದೇ ಚಿಕಿತ್ಸೆ ನೀಡುತ್ತಿಲ್ಲ, ಬದಲಿಗೆ ಪೊಲೀಸರು ಆಸ್ಪತ್ರೆಯಲ್ಲಿಯೇ ಬಂಧಿಸಿಟ್ಟಿದ್ದಾರೆ ಎಂದು ಅನ್ನಿಸುತ್ತದೆ ಎಂದು ಹೇಳಿದ್ದಾರೆ. ಆದರೆ ಅವರಿಗೆ ಯಾವ ವೈಧ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ನನಗೆ ತಿಳಿದಿಲ್ಲ. 20 ದಿನಗಳಿಂದ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರನ್ನೂ ಕೂಡ ಸಂಪರ್ಕಿಸಿಲ್ಲ ಎಂದು ಗೀತಾಂಜಲಿ ದೆಹಲಿ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ನಮೂದಿಸಿದ್ದಾರೆ, (ಏಜನ್ಸೀಸ್).