ಕೇರಳ ಸಾಹಿತ್ಯ ಉತ್ಸವದಲ್ಲಿ ಸಾರ್ವಜನಿಕರ ಪ್ರಶ್ನೆಗಳಿಗೆ ಈ ಬಗ್ಗೆ ಉತ್ತರಿಸಿರುವ ಅವರು, ನಾನು ಸಂಸತ್ತಿನಲ್ಲಿ ಕಾಂಗ್ರೆಸ್‌ನ ಯಾವುದೇ ನಿಲುವುಗಳನ್ನು, ಯಾವುದೇ ಹಂತದಲ್ಲೂ ಉಲ್ಲಂಘಿಸಿಲ್ಲ. ಸಾರ್ವಜನಿಕವಾಗಿ ತಾತ್ವಿಕವಾಗಿ ಭಿನ್ನಾಭಿಪ್ರಾಯವಿರುವ ಏಕೈಕ ವಿಷಯವೆಂದರೆ ಅದು ಆಪರೇಷನ್ ಸಿಂಧೂರ್ ಬಗ್ಗೆ, ಅಲ್ಲಿ ನಾನು ಬಲವಾದ ನಿಲುವನ್ನು ತೆಗೆದುಕೊಂಡಿದ್ದೇನೆ. ಮತ್ತು ನಾನು ಅದರ ಬಗ್ಗೆ ಎಂದಿಗೂ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ.