ಇದೇ ವೇಳೆ ಜಾದವ್‌ಪುರ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಮತ್ತು ಎಡಪಂಥೀಯ ವಿದ್ಯಾರ್ಥಿಗಳ ನಡುವೆ ಸಂಘರ್ಷ ನಡೆಯುತ್ತಿರುವಾಗ, ಆವರಣದಲ್ಲಿನ ದಾಂಧಲೆಯನ್ನು ಬಿಜೆಪಿಯೇ ನಡೆಸಿದೆ ಎಂದು ಆರೋಪಿಸಿದರು. ಹಾಗೆಯೇ ಅಲ್ಲಿನ ಕೆಲವು ವಿದ್ಯಾರ್ಥಿಗಳ ಜೊತೆ ನಮಗೆ ಭಿನ್ನಾಭಿಪ್ರಾಯಗಳಿದ್ದರೂ, ನಾವು ಅವರನ್ನು ಗೌರವಿಸುತ್ತೇವೆ ಎಂದಿದ್ದಾರೆ.