ಆದಾಗ್ಯೂ, ವಿಮಾನ ಸಿಬ್ಬಂದಿಯನ್ನು ಪತ್ತೆಹಚ್ಚಲು ಶೋಧಕಾರ್ಯ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Su-30MKI ಭಾರತೀಯ ವಾಯುಪಡೆಯ ಫೈಟರ್ ಜೆಟ್‌ಗಳ ಬೆನ್ನೆಲುಬಾಗಿದ್ದು, ವಾಯು ಪ್ರಾಬಲ್ಯ ಮತ್ತು ದಾಳಿಗಾಗಿ ದೇಶಾದ್ಯಂತ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸಲ್ಪಡುತ್ತವೆ. ಈ ಪ್ರದೇಶಗಳಲ್ಲಿ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.