ಕೋಲ್ಕತ್ತಾದ ಎಸ್ಪ್ಲನೇಡ್ ಮೆಟ್ರೋ ಚಾನೆಲ್‌ನಲ್ಲಿ ನಡೆದಿರುವ ಪಕ್ಷದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ಕಳೆದ ತಿಂಗಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಜ್ಞಾನೇಶ್ ಕುಮಾರ್ ನಡುವೆ ನಡೆದ ಚುನಾವಣೆ ಕಚೇರಿಯಲ್ಲಿ ಘಟನೆ ಉಲ್ಳೇಖಿಸಿ, ಅವರು ನಮ್ಮ ನಾಯಕಿ ಮಮತಾ ಬ್ಯಾನರ್ಜಿಯವರೊಂದಿಗೆ ಬೆರಳು ತೋರಿಸಿ ತುಂಬಾ ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.