ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಸೂರ್ಯಕಾಂತ್ ಹಾಗೂ ನ್ಯಾ. ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು, ರಾಹುಲ್ ಗಾಂಧಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ದಾಖಲೆಗಳನ್ನು ಮನ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ದಾಖಲಿಸಿದ್ದ ಕರ್ನಾಟಕದ ನಿವಾಸಿ ಎಸ್. ವಿಘ್ನೇಶ್ ಶಿಶಿರ್, ಸಿಬಿಐ ಹಾಗೂ ಇಡಿಗೆ ನೋಟಿಸ್ ಜಾರಿಗೊಳಿಸಿತು.