ದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ( Arvind Kejriwal) ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಖುಲಾಸೆಗೊಳಿಸಿರುವ ದೆಹಲಿ ನ್ಯಾಯಾಲಯ, ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಯಾವುದೇ ಒಳಸಂಚು ಅಥವಾ ಕ್ರಿಮಿನಲ್ ಉದ್ದೇಶವಿಲ್ಲ ಎಂದು ಅಭಿಪ್ರಾಯಪಟ್ಟಿದೆ.