ಭಾರತ ಪಾಕಿಸ್ತಾನದ ಕಡೆಗೆ ಡ್ರೋನ್ಗಳನ್ನು ಕಳುಹಿಸಿದೆ, 36 ಗಂಟೆಗಳಲ್ಲಿ, ಕನಿಷ್ಠ 80 ಡ್ರೋನ್ಗಳು ಬಂದಿವೆ. 80 ಡ್ರೋನ್ಗಳಲ್ಲಿ 79 ಡ್ರೋನ್ಗಳನ್ನು ತಡೆಹಿಡಿಯಲು ಸಾಧ್ಯವಾಗಿದ್ದು, ಕೇವಲ ಒಂದು ಡ್ರೋನ್ ಮಾತ್ರ ಮಿಲಿಟರಿ ನೆಲೆಯನ್ನು ಹಾನಿಗೊಳಿಸಿತು ಮತ್ತು ದಾಳಿಯಲ್ಲಿ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ ಎಂದು ಹೇಳಿದರು(ಏಜೆನ್ಸೀಸ್).