ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ಡಿಸಿಎಂ ವಿಜಯ್ ಶರ್ಮಾ, ಕೇಂದ್ರ ಗೃಹ ಕಾರ್ಯದರ್ಶಿ, ಗುಪ್ತಚರ ಬ್ಯೂರೋ ನಿರ್ದೇಶಕ, ಗೃಹ ವ್ಯವಹಾರಗಳ ಇಲಾಖೆಯ ವಿಶೇಷ ಕಾರ್ಯದರ್ಶಿ, ಸಿಆರ್‌ಪಿಎಫ್, ಬಿಎಸ್‌ಎಫ್, ಐಟಿಬಿಪಿ, ಎನ್‌ಐಎ ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ, ಜಾರ್ಖಂಡ್, ತೆಲಂಗಾಣ ಪೊಲೀಸ್ ಮುಖ್ಯಸ್ಥರು ಹಾಗೂ ಇತರರು ಸಭೆಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ (ಏಜೆನ್ಸೀಸ್).