ನವದೆಹಲಿ: ಸೋಮವಾರ(ಜು. 20) ಸಂಸತ್ನ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, ರಾಜ್ಯಸಭೆಯಲ್ಲಿ ನಾಳೆ ರಾಷ್ಟ್ರೀಯ ಗೀತೆ ವಂದೇ ಮಾತರಂ(Vande Mataram) ಹಾಡಿಗೆ ಗೌರವ ನೀಡದಿದ್ರೆ, ಅವಮಾನಿಸಿದ್ರೆ ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಿ, ಅಂತಹ ಅಪರಾಧಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸುವಂತಹ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಲಿದ್ದಾರೆ ಎಂದು ವರದಿಯಾಗಿದೆ.