ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ವಿದೇಶಾಂಗ ಇಲಾಖೆ, ಇಂದು ಮುಂಜಾನೆ ಓಮನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಜಿಎಫ್‌ಎಸ್ ಗ್ಯಾಲಕ್ಸಿ ಮೇಲೆ ನಡೆದ ದಾಳಿಯನ್ನು ನಾವು ಖಂಡಿಸುತ್ತೇವೆ. ಹಡಗಿನಲ್ಲಿದ್ದ 11 ಭಾರತೀಯರಲ್ಲಿ ಇದುವರೆಗೆ 10 ಜನರನ್ನು ರಕ್ಷಿಸಲಾಗಿದೆ, ಆದರೆ ಒಬ್ಬ ಭಾರತೀಯ ಪ್ರಜೆ ಕಾಣೆಯಾಗಿದ್ದಾನೆ ಎಂದು ಹೇಳಿದೆ.