ಎಐಸಿಸಿ ಉಸ್ತುವಾರಿ ದೀಪಾ ದಾಸ್ ಮುನ್ಶಿ ಅವರು ಶೀಘ್ರದಲ್ಲೇ ಕೇರಳಕ್ಕೆ ಭೇಟಿ ನೀಡಿ, ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರದ ದಿನಾಂಕವನ್ನು ಅಂತಿಮಗೊಳಿಸಲಿದ್ದಾರೆ. ಆದರೆ ಚೆನ್ನಿತ್ತಲ ಅವರ ಅಸಮಾಧಾನವನ್ನು ಶಮನಗೊಳಿಸದಿದ್ದರೆ, ಸರ್ಕಾರದ ಆರಂಭಿಕ ದಿನಗಳಲ್ಲೇ ಕಾಂಗ್ರೆಸ್ ಮುಖಭಂಗ ಅನುಭವಿಸುವ ಸಾಧ್ಯತೆಯಿದೆ,(ಏಜೆನ್ಸೀಸ್).