ಮುಂಬರುವ ಚುನಾವಣೆಗಳಲ್ಲಿ ಮತದಾನದ ಪಾವಿತ್ರ್ಯತೆಯನ್ನು ಕಾಪಾಡಲು ಮತ್ತು ಆಡಳಿತದ ದಬ್ಬಾಳಿಕೆಯ ವಿರುದ್ಧ ಹೋರಾಡಲು ಬಿಜೆಪಿ ಸನ್ನದ್ಧವಾಗಿದೆ ಎಂದು ನಿತಿನ್ ತಿಳಿಸಿದ್ದಾರೆ. ಬಂಗಾಳದಲ್ಲಿ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ಹೇಳುವ ಮೂಲಕ, ನಿತಿನ್ ನಬಿನ್ ಅವರು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ,(ಏಜೆನ್ಸೀಸ್).