ಭಾರತದಲ್ಲಿ ಅವರು ಮಾರಾಟ ಮಾಡಿದ ಶಸ್ತ್ರಾಸ್ತ್ರಗಳ ಸಂಖ್ಯೆ ಮತ್ತು ಅಕ್ರಮ ದಂಧೆಯಲ್ಲಿ ಭಾಗಿಯಾಗಿರುವ ಗ್ಯಾಂಗ್‌ಗಳು ಅಥವಾ ವ್ಯಕ್ತಿಗಳನ್ನು ಪತ್ತೆಹಚ್ಚವು ಕೆಲಸ ಪೊಲೀಸರು ಆರಂಭಿಸಿದ್ದಾರೆ. ಅಲ್ಲದೆ, ಭದ್ರತಾ ಸಂಸ್ಥೆಗಳು ಮೊಬೈಲ್ ಫೋನ್‌ಗಳು, ಬ್ಯಾಂಕ್ ವಿವರಗಳು ಮತ್ತು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಗ್ಯಾಂಗ್‌ನ ಇತರ ಸದಸ್ಯರು ಮತ್ತು ಅವರ ಸಂಪರ್ಕಗಳ ಬಗ್ಗೆಯೂ ತನಿಖೆ ನಡೆಸುತ್ತಿವೆ.