ಈ ಪ್ರಕರಣವು ಕೇವಲ ಒಬ್ಬ ವಿದ್ಯಾರ್ಥಿಯ ಬಂಧನಕ್ಕೆ ಸೀಮಿತವಾಗಿಲ್ಲ, ಇದರ ಹಿಂದೆ ದೇಶದಾದ್ಯಂತ ಹರಡಿರುವ ದೊಡ್ಡ ಜಾಲವೇ ಇರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ತನಿಖೆಗಾಗಿ ಹ್ಯಾರಿಸ್‌ನನ್ನು ಎಟಿಎಸ್ ಕಸ್ಟಡಿಗೆ ಪಡೆಯಲಾಗಿದ್ದು, ಈತನ ನೆಟ್‌ವರ್ಕ್‌ನಲ್ಲಿರುವ ಇತರ ವ್ಯಕ್ತಿಗಳಿಗಾಗಿ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,(ಏಜೆನ್ಸೀಸ್).