ಕೇಂದ್ರ ಸರ್ಕಾರದ ಮೇಲೆ ರಾಹುಲ್ ಗಾಂಧಿ ಮಾಡಿದ ಗಂಭೀರ ಆರೋಪಕ್ಕೆ ಪ್ರತ್ಯುತ್ತರ ನೀಡಿದ ಜಿತೇಂದ್ರ ಸಿಂಗ್, ಪ್ರತಿಭಟನಾಕಾರರ ಮೇಲೆ ಯಾವುದೇ ರೀತಿಯ ಬುಲೆಟ್ಗಳನ್ನು ಹಾರಸಿಲ್ಲ, ಸ್ಥಳದಲ್ಲಿ ಉದ್ವಿಗ್ನ ವಾತಾವರಣವನ್ನು ತಡೆಯಲು ಅಶ್ರುವಾಯುವನ್ನು ಪ್ರಯೋಗಿಸಲಾಗಿದೆ. ಹಾಗೂ ಈ ನಿರ್ದೇಶನವನ್ನು ಯಾವುದೋ ಸಚಿವರು ನೀಡಿದಲ್ಲ, ಬದಲಾಗಿ ಅಲ್ಲಿಯ ಜಿಲ್ಲಾಡಳಿತ ತೆಗೆದುಕೊಂಡ ನಿರ್ಧಾರವಾಗಿದೆ ಎಂದಿದ್ದಾರೆ.