_1786938846943.webp?w=480&auto=format%2Ccompress&fit=max)
_1786938846943.webp?w=480&auto=format%2Ccompress&fit=max)
ಜಾರ್ಖಂಡ್‌ನಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಜೆಪಿಎಸ್‌ಸಿ-ಜೆಎಸ್‌ಎಸ್‌ಸಿ ಸುಧಾರಣಾ ಮಂಚ ನೇತೃತ್ವದಲ್ಲಿ ರಾಂಚಿಯ ಆಲ್ಬರ್ಟ್ ಎಕ್ಕಾ ಚೌಕ್‌ನಲ್ಲಿ ಭಾನುವಾರ ಬೃಹತ್ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್, ಆರ್‌ಜೆಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದೇಕೆ..?
ಮಾತುಕತೆಗೆ ಆಹ್ವಾನಿಸಿದ ಸರ್ಕಾರ!