ನೀಟ್ ಪರೀಕ್ಷೆ ಅಕ್ರಮ ಹೊಣೆಗಾರಿಕೆ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಾಂಗ್ಚುಕ್ ಅವರನ್ನು, ದೆಹಲಿ ಹೈಕೋರ್ಟ್ ಆದೇಶದ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಯಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.