ಈ ನಡುವೆ ಘಟನೆಗೆ ಸಂಬಂಧಪಟ್ಟಂತೆ ಕೇರಳದ ಮುಖ್ಯ ಚುನಾವಣಾ ಅಧಿಕಾರಿ ರತನ್ ಯು ಕೇಳ್ಕರ್, ಕಣ್ಣೂರು ಜಿಲ್ಲಾಧಿಕಾರಿಯಿಂದ ಸಾವಿನ ಕುರಿತಾಗಿ ವರದಿ ಕೇಳಿದ್ದು, ಮಾಧ್ಯಮದವರೊಂದಿಗೆ ಮಾತನಾಡಿರುವ ಕೇಳ್ಕರ್, ಪೊಲೀಸ್ ತನಿಖೆಯೂ ನಡೆಯುತ್ತಿದೆ. ವರದಿಯನ್ನು ಸ್ವೀಕರಿಸಿದ ನಂತರ ಬೇರೆ ವಿಷಯಗಳನ್ನು ನಿರ್ಧರ ತೆಗೆದುಕೊಳ್ಳಲಾಗುವುದು. ಬಿಎಲ್ಒಗಳು ಸಾಮೂಹಿಕವಾಗಿ ಕೆಲಸ ಮಾಡುತ್ತಿದ್ದಾರೆ, ಅವರ ಮೇಲಿರುವ ಕೆಲಸದ ಒತ್ತಡದ ಬಗ್ಗೆ ನಮಗೆ ಇದುವರೆಗೆ ಯಾವುದೇ ಆರೋಪಗಳು ಬಂದಿಲ್ಲ ಎಂದು ತಿಳಿಸಿದ್ದಾರೆ(ಏಜೆನ್ಸೀಸ್).