

Nepal Floods
ನೆರೆ ಪೀಡಿತ ನೇಪಾಳದಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಲು ಮತ್ತು ತೆರವು ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಮರಳಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಆಗ್ರಹಿಸಿದ್ದಾರೆ. ಜೊತೆಗೆ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸುವಂತೆಯೂ ಅವರು ಸಲಹೆ ನೀಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಮನವಿ ಹೀಗಿದೆ!...
ಅಮಿತ್ ಷಾ ಅವರಿಗೆ ಬರೆದ ಪತ್ರದ ಸಾರಾಂಶ ಹೀಗಿದೆ!...
ನೇಪಾಳ ತಲುಪಿದ ಟೀಮ್ ಇಂಡಿಯಾ!