ಪ್ರಸ್ತುತ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಯುದ್ಧೋಪಾದಿಯಲ್ಲಿ ನಡೆಸಲಾಗುತ್ತಿದೆ. ಸಿಕ್ಕಿಬಿದ್ದ ಪ್ರತಿಯೊಬ್ಬ ಕಾರ್ಮಿಕನನ್ನು ಸಾಧ್ಯವಾದಷ್ಟು ಬೇಗ ಸುರಕ್ಷಿತ ಸ್ಥಳಕ್ಕೆ ತರುವುದನ್ನು ಖಚಿತಪಡಿಸಿಕೊಳ್ಳಲು ಸೇನೆ, NDRF, SDRF, ಕೋಲ್ಕತ್ತಾ ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿವೆ ಎಂದು ತಿಳಿಸಿದ್ದಾರೆ, (ಏಜನ್ಸೀಸ್).