

ಚಿಕಾಗೋ:
ಭಾರತದ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಹೆಸರಾಂತ ತಂತ್ರಜ್ಞ ಸ್ಯಾಮ್ ಪಿತ್ರೋಡಾ ಅವರನ್ನು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ (ಕೆಎಸ್‌ಬಿಡಿಬಿ) ಅಧ್ಯಕ್ಷ ಎಸ್.ಈ.ಸುಧೀಂದ್ರ ಭೇಟಿಯಾಗಿ ಸುಸ್ಥಿರ ಅಭಿವೃದ್ಧಿ, ಶುದ್ಧ ಇಂಧನ ಮತ್ತು ಜೈವಿಕ ಇಂಧನದ ಭವಿಷ್ಯದ ಬಗ್ಗೆ ವ್ಯಾಪಕವಾಗಿ ಚರ್ಚಿಸಿದರು.