ತಮ್ಮ ಸಹೋದರ, ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ, ತಮ್ಮ ಸೊಸೆ ಕಾತ್ಯಾಯನಿಯೊಂದಿಗೆ ಸಮಯ ಕಳೆದಿದ್ದನ್ನು ಸಹ ಉಲ್ಲೇಖಿಸಿದ್ದಾರೆ. ಲಾಲು ಪ್ರಸಾದ್ ಯಾದವ್ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದರಿಂದ, ತಂದೆ ಮತ್ತು ಮಗನ ನಡುವಿನ ಸಂಬಂಧಗಳು ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿವೆಯೇ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ(ಏಜೆನ್ಸೀಸ್).