ವಾಸ್ತವವೆಂದರೆ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಚುನಾವಣಾ ಆಯೋಗ ಒಟ್ಟಾಗಿ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ. ಸಂವಿಧಾನವು 'ಒಬ್ಬ ವ್ಯಕ್ತಿ, ಒಂದು ಮತ' ಎಂದು ಹೇಳುತ್ತದೆ. ಹರಿಯಾಣದಲ್ಲಿ 'ಒಬ್ಬ ವ್ಯಕ್ತಿ, ಒಂದು ಮತ' ಇರಲಿಲ್ಲ. ಅಲ್ಲಿ ಒಬ್ಬ ವ್ಯಕ್ತಿ, ಬಹು ಮತಗಳಿದ್ದವು. ಈಗ ಬಿಹಾರದಲ್ಲೂ ಅದೇ ರೀತಿ ಮಾಡುತ್ತಿದ್ದಾರೆ ಎಂದು ಇದೇ ವೇಳೆ ರಾಹುಲ್ ಆರೋಪಿಸಿದ್ದಾರೆ (ಏಜೆನ್ಸೀಸ್)