

ಲಕ್ನೋ: ಪತ್ನಿಯ ನಡತೆಯ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿಯೊಬ್ಬ ಆಕೆಯ ಮೇಲೆ ಗುಂಡು ಹಾರಿಸಿ ನಂತರ ತನ್ನ ತಂಗಿಗೂ ಗುಂಡಿಕ್ಕಿ ಕೊನೆಗೆ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದ (Lucknow Crime) ಗೋಮತಿ ನಗರದಲ್ಲಿ ಬೆಳಕಿಗೆ ಬಂದಿದೆ.
ತಂಗಿಗೂ ಗುಂಡಿಕ್ಕಿ ತಾನೂ ಆತ್ಮಹತ್ಯೆ
ಪೊಲೀಸರ ತನಿಖೆ ಚುರುಕು