ಮಾಲೀಕರು ನಿಯಮಗಳನ್ನು ಉಲ್ಲಂಘಿಸಿ, ಇದನ್ನು ವಾಣಿಜ್ಯ ಮಳಿಗೆಗಳು ಮತ್ತು ಕೋಚಿಂಗ್ ಸೆಂಟರ್ ಆಗಿ ಬದಲಾಯಿಸಿದ್ದಾರೆ. ತನಿಖೆಯ ಪ್ರಕಾರ, 2014ರಲ್ಲೇ ಈ ಅಕ್ರಮ ಪರಿವರ್ತನೆ ನಡೆದಿದೆ ಎನ್ನಲಾಗಿದೆ. ಕಟ್ಟಡದ ಮಾಲೀಕರಾದ ವೀರೇಂದ್ರ ಪ್ರಸಾದ್ ಶುಕ್ಲಾ, ಸುರೇಂದ್ರ ಶುಕ್ಲಾ ಮತ್ತು ಧೀರೇಂದ್ರ ಶುಕ್ಲಾ ಎಂಬ ಮೂವರು ಸಹೋದರರು ಸೇರಿ ಒಟ್ಟು ಮಂದಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.