ಆರ್ಎಸ್ಎಸ್ನ ಕೇಂದ್ರ ಕಚೇರಿ ಇರುವ ನಾಗ್ಪುರದಲ್ಲಿ ಬಿಜೆಪಿ ಏಕಾಂಗಿಯಾಗಿ ಅಧಿಕಾರಕ್ಕೇರುವ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ನಿನ್ನೆ ನಡೆದ ಚುನಾವಣೆಯಲ್ಲಿ ಆರ್ಎಸ್ಎಸ್ ಮುಖಸ್ಥ ಮೋಹನ್ ಭಾಗವತ್, ಸಿಎಂ ದೇವೇಂದ್ರ ಫಡ್ನವೀಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತದಾನ ಮಾಡಿದ್ದರು (ಏಜೆನ್ಸೀಸ್).