ಈ ಹೊಸ ಕಠಿಣ ಕಾನೂನಿನ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಜಾಮೀನು ರಹಿತ ಶಿಕ್ಷೆ ವಿಧಿಸಲು ಅವಕಾಶವಿದ್ದು, ದಂಧೆಕೋರರಿಗೆ ಭಾರಿ ನಡುಕ ಶುರುವಾಗಿದೆ. ಪರೀಕ್ಷಾ ಅಕ್ರಮಗಳ ವಿರುದ್ಧ ರಾಜ್ಯ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿಯನ್ನು ಹೊಂದಿದ್ದು, ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದೆ,(ಏಜೆನ್ಸೀಸ್).