ಹೌದು, ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಉಮಾಪುರ್ ಗ್ರಾಮದ ವ್ಯಕ್ತಿಯೊಬ್ಬನನ್ನು ಮದುವೆಯಾಗಿದ್ದ ಯುವತಿಯೊಬ್ಬಳು, ಆತನ ಲಕ್ಷಕ್ಕೂ ಹೆಚ್ಚು ಹಣವನ್ನು ಲೂಟಿ ಮಾಡಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಹಣಕ್ಕಾಗಿ ಹತಕ್ಕೂ ಹೆಚ್ಚು ಮದುವೆ ಮಾಡಿಕೊಂಡು ವಂಚಿಸುವ ಏಜೆಂಟ್ಗಳ ಜಾಲವನ್ನು ಮಹಾರಾಷ್ಟ್ರದಲ್ಲಿ ಬೇಧಿಸಲು ಪೊಲೀಸರು ಮುಂದಾಗಿದ್ದಾರೆ,