ಮುಂಬೈ: ಮಹಾಯುತಿ ಮೈತ್ರಿಕೂಟವು ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಈ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ, ಕೇಂದ್ರ ಸಚಿವ ರಾಮದಾಸ್ ಅಠಾವಳೆ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಉಪಸ್ಥಿತರಿದ್ದರು.