ವೈದ್ಯಕೀಯ ಪರೀಕ್ಷೆಯ ನಂತರ ವ್ಯಕ್ತಿ ಸುರಕ್ಷಿತವಾಗಿದ್ದು, ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಆದರೆ, ಈ ಘಟನೆಯ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಜಾರಿ ಬಿದ್ದ ಕಾರಣವನ್ನು ಪತ್ತೆ ಹಚ್ಚುತ್ತಿದ್ದಾರೆ.ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನೆಟ್ಟಿಗರು ಅಗ್ನಿಶಾಮಕ ದಳದ ಶೌರ್ಯವನ್ನು ಹೊಗಳುತ್ತಿದ್ದಾರೆ,(ಏಜೆನ್ಸೀಸ್).